March 12, 2025

Bhavana Tv

Its Your Channel

ಕ್ಯಾಪ್ಟನ್ ಕೆ. ಆರ್. ನಾಯ್ಕ ನಿಧನ

ಭಟ್ಕಳ : ಭಾರತೀಯ ಸೇನೆ ಯಲ್ಲಿ ಸೇವೆ ಸಲ್ಲಿಸಿ ೧೯೭೨ ರಲ್ಲಿ ಕ್ಯಾಪ್ಟನ್ ಆಗಿ ನಿವೃತ್ತಿ ಹೊಂದಿರುವ ನಮ್ಮ ಭಟ್ಕಳ ತಾಲೂಕಿನ ಹಿರಿಯ ಮಾಜಿ ಸೈನಿಕರೂ, ಸೈನಿಕರ ಕಲ್ಯಾಣ ಇಲಾಖೆ ಉತ್ತರ ಕನ್ನಡ ಇದರ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ, ನಮ್ಮ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರೂ ಹಾಗೂ ಭಟ್ಕಳದ ಶಿಕ್ಷಣ ಸಂಸ್ಥೆ ಸಿದ್ಧಾರ್ಥ ಎಜುಕೇಶನ್ ಟ್ರಸ್ಟ್ ನ ಸಂಸ್ಥಾಪಕರೂ ಆದ ಕ್ಯಾಪ್ಟನ್ ಕೆ. ಆರ್. ನಾಯ್ಕ (೮೩ ವರ್ಷ) ಇವರು ಇಂದು ಮಧ್ಯಾಹ್ನ ಸಮಯ ೧:೨೫ ಕ್ಕೆ ದೈವಾದೀನರಾದರೆಂದು ತಿಳಿಸಲು ವಿಷಾಧಿಸುತ್ತೇವೆ.

ಶ್ರೀ ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

error: