

ಭಟ್ಕಳ: ಬೀನಾ ವೈದ್ಯ ಪದವಿ ಕಾಲೇಜು ಮುರ್ಡೇಶ್ವರದ ಬಿ.ಕಾಂ ೫ನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿದ್ದು ನಮ್ರಾ ತಕರೀಮ ಶೇ.೯೭ ಅಂಕಗಳೊAದಿಗೆ ಕಾಲೇಜಿಗೆ ಪ್ರಥಮ, ಬಸೀಮಾ ಖುಲದ್ ಶೇ.೯೩ ಅಂಕಗಳೋAದಿಗೆ ದ್ವಿತೀಯ, ಷಾಜೀಫ್ ಶೇ.೯೨.೮೬ ಅಂಕಗಳೊAದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ಪರೀಕ್ಷೆಯಲ್ಲಿ ಹಾಜರಾದ ೨೩ ವಿದ್ಯಾರ್ಥಿಗಳಲ್ಲಿ ೨೧ ವಿದ್ಯಾರ್ಥಿಗಳು ಡಿಸ್ಟಿಂಗ್ಸನ್ ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಶೇ.೧೦೦ಫಲಿತಾಂಶವನ್ನು ಬಂದಿದ್ದು ಉತ್ತಮ ಸಾಧನೆ ಮಾಡಿದ್ದಾರೆ.
ಇನ್ಕಮ್ ಟ್ಯಾಕ್ಸ್ ವಿಷಯದಲ್ಲಿ ೭ ವಿದ್ಯಾರ್ಥಿಗಳು, ಫೈನಾನ್ಷಿಯಲ್ ಸರ್ವಿಸ್ ವಿಷಯದಲ್ಲಿ ೨ ವಿದ್ಯಾರ್ಥಿಗಳು, ಆಡಿಟ್ ವಿಷಯದಲ್ಲಿ ಓರ್ವ ವಿದ್ಯಾರ್ಥಿ, ಕೊಸ್ಟ ಅಕೌಂಟಿAಗ ವಿಷಯದಲ್ಲಿ ಓರ್ವ ವಿದ್ಯಾರ್ಥಿ ೧೦೦ಕ್ಕೆ ೧೦೦ ಅಂಕಗಳನ್ನು ಗಳಿಸಿದ್ದಾರೆ.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮಂಕಾಳ ಎಸ್ ವೈದ್ಯ, ನಿರ್ದೇಶಕಿ ಪುಷ್ಪಲತಾ ವೈದ್ಯ, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ