
ಭಟ್ಕಳ: ಶಾಸಕ ಸುನೀಲ ನಾಯ್ಕ ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ, ಇತಿಹಾಸ ಪ್ರಸಿದ್ಧ ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ನೀಡಬೇಕು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮುರ್ಡೇಶ್ವರದ ದೇವಸ್ಥಾನದ ಆವರಣದಲ್ಲಿರುವ ಶಿವ ಪ್ರತಿಮೆ ಧ್ವಂಸಗೊಳಿಸುವoತೆ Voice of Hind ಎಂಬ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಪಡಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆoದು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು, ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಗಂಭೀರ ಪ್ರಯತ್ನ ನಡೆಸಲಾಗಿದೆ, ಎಂದು ತಿಳಿಸಿದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ