
ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಸಿದ್ದಾಪುರದ ಪ್ರಜಾವಾಣಿ ವರದಿಗಾರ ರವೀಂದ್ರ ಭಟ್ಟ ಅವರ ನಿಧನಕ್ಕೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯ ಭಟ್ಟ ಬಕ್ಕಳ, ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ರವೀಂದ್ರ ಭಟ್ಟ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಖ: ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ಹಾರೈಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ