May 19, 2024

Bhavana Tv

Its Your Channel

ಸಿದ್ದಾಪುರದ ಪ್ರಜಾವಾಣಿ ವರದಿಗಾರ ರವೀಂದ್ರ ಭಟ್ಟ ನಿಧನಕ್ಕೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿOದ ಸಂತಾಪ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಸಿದ್ದಾಪುರದ ಪ್ರಜಾವಾಣಿ ವರದಿಗಾರ ರವೀಂದ್ರ ಭಟ್ಟ ಅವರ ನಿಧನಕ್ಕೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಮಿತಿ ಸದಸ್ಯ ಜಿ. ಸುಬ್ರಾಯ ಭಟ್ಟ ಬಕ್ಕಳ, ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ. ರವೀಂದ್ರ ಭಟ್ಟ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಖ: ಸಹಿಸುವ ಶಕ್ತಿ ಭಗವಂತ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ಹಾರೈಸಿದ್ದಾರೆ.

error: