March 12, 2025

Bhavana Tv

Its Your Channel

ಹೆಂಡತಿ ಮನೆ ಬಿಟ್ಟು ಹೋಗಿರುದನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ನೇಣು ಬಿಗಿದು ಸಾವು

ಭಟ್ಕಳ: ಹೆಂಡತಿ ಮನೆ ಬಿಟ್ಟು ಹೋಗಿರುದನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಅಜಾದ ನಗರ ೪ನೆ ಕ್ರಾಸನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮೆಹಬೂಬ್ ಅಲಿ (೩೮) ಎಂದು ಗುರುತಿಸಲಾಗಿದ್ದು. ಈತನು ವಿಪರೀತ ಸಾರಾಯಿ ಕುಡಿಯುವ ಚಟಕ್ಕೆ ಅಂಟಿಕೊAಡಿದ್ದು. ಪ್ರತಿ ದಿನ ಸಾರಾಯಿ ಕುಡಿದುಕೊಂಡು ತನ್ನ ಹೆಂಡತಿಯೊAದಿಗೆ ಗಲಾಟೆ ಮಾಡಿಕೊಳ್ಳುತ್ತಿದ್ದನು. ಇದರಿಂದ ಆಕೆ ಬೇಸತ್ತು ತನ್ನ ತವರು ಮನೆಗೆ ಹೋಗಿದ್ದರಿಂದ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: