
ಭಟ್ಕಳ ತಾಲೂಕಾ ಜಾಲಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು 13 ಪಕ್ಷೇತರ , 4 ಕಾಂಗ್ರೇಸ್ , 3 ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 1ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಮೊಗೇರ್, 2ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿ ಪದ್ಮಾವತಿ ಸುಬ್ರಾಯ ನಾಯ್ಕ, 3ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿ ರಮೇಶ ಮಾದೇವ ನಾಯ್ಕ , 4 ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿ ಶಹಿನಾ ಶೇಖ, 6ನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿ ಮಿಸ್ಬಾ ಉಲ್ ಹಕ್ ಶೇಖ ಉಮರ್, 8ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿ ಲೀಲಾವತಿ ಗಜಾನನ ಆಚಾರಿ, 9 ನೇ ವಾರ್ಡಿನಿಂದ ಬಿಜೆಪಿ ಅಭ್ಯರ್ಥಿ ದಯಾನಂದ ನಾಯ್ಕ, 10ನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿ ನಾಗರಾಜ್ ನಾಯ್ಕ, 11ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿ ರಮೇಶ ಈರಯ್ಯ ಗೊಂಡ, 14ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಮೋವಿನ್ ಶೈನಾಜ್ ಬೇಗಂ, 18 ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ವಸಿಮ ಅಹ್ಮದ್ ಮನೆಗಾರ, 19ನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿ ಮಹ್ಮದ ತೌಫಿಖ್ ಬ್ಯಾರಿ, 20ನೇ ವಾರ್ಡಿನಿಂದ ಪಕ್ಷೇತರ ಅಭ್ಯರ್ಥಿ ಇರ್ಫಾನ್ ಅಹ್ಮದ್ ಜಯಗಳಿಸಿದ್ದಾರೆ.
ಅವಿರೋಧ ಆಯ್ಕೆಯಾದ ಸದಸ್ಯರು :- 5ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಇಕ್ಕೇರಿ ಫರ್ಹಾನಾ ,7ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಇರ್ಷಾದ ಬಾನು, 12ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸೈಯದ್ ಇಮ್ರಾನ ಅಹ್ಮದ್ ಲಂಕಾ,
13ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಖತೀಬ ಫಾತೀಮಾ ತನಿಮ, 15ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಮುನೀರ ಅಹ್ಮದ್ , 16ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಕಾಜಿಯಾ ಅಪ್ಸಾ, 17ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಬಿಬಿ ಶಮೀಮ ಉಮ್ಮರ್ ಸ್ಟಿçÃಟ್ ಆಯ್ಕೆಯಾಗಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ