
ಭಟ್ಕಳ ತಾಲೂಕಿನ ಗುಡ್ ಲಕ್ ರೋಡ್ನಲ್ಲಿ ಮಂಗನ ಮುಂದುವರೆದಿದ್ದು, ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಮೊಹಮ್ಮದ್ ಆಸಿಫ್ ಮೊಹಿದ್ದೀನ್ (28) ಎಂದು ಗುರುತಿಸಲಾಗಿದೆ.
ಇದರೊಂದಿಗೆ ಗುಡ್ ಲಕ್ ರೋಡ್ ನಲ್ಲಿ ಮಂಗನ ದಾಳಿಗೆ ಒಳಗಾಗಿ ಗಾಯಗೊಂಡವರ ಸಂಖ್ಯೆ 15 ಕ್ಕೆ ಏರಿಕೆ ಆಗಿದೆ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗನನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಫಲರಾಗಿಲ್ಲ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ