
ಭಟ್ಕಳ: ಎನ್.ಆರ್.ಎಲ್.ಎಂ(ಸAಜೀವಿನಿ)ಯೋಜನೆಯಡಿ ಯಲ್ವಡಿಕವೂರ ಗ್ರಾ.ಪಂ.ವ್ಯಾಪ್ತಿ ಶ್ರೀ ಮಹಾಸತಿ ಸಂಜೀವಿನಿ ಗಾಮ್ರ ಪಂಚಾಯತ ಮಟ್ಟದ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ನಡೆಯಿತು.
ಭಟ್ಕಳ ನಗರ ಪೋಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸುಮಾ.ಬಿ.ಆರ್ಚಾಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ದೆಯಲ್ಲಿ ವಿಜೇತರಾದ ಸ್ವಸಹಾಯ ಸಂಘದ ಸದಸ್ಯರಿಗೆ ಬಹುಮಾನ ವಿತರಣೆ,ಸಾಧಕರಿಗೆ ಸನ್ಮಾನಗಳು ನಡೆಯಿತು. ಸ್ವ ಸಹಾಯ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಈ ಸಂದರ್ಬದಲ್ಲಿ ಗ್ರಾ.ಪಂ.ಅಧ್ಯಕ್ಷರು,ಉಪಾಧ್ಯಕ್ಷರು,ಒಕ್ಕೂಟದ ಸದಸ್ಯರು, ಸಂಜೀವಿನಿ ಯೋಜನೆಯ ಸಿಬ್ಬಂಧಿಗಳು, ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ