May 18, 2024

Bhavana Tv

Its Your Channel

ತಲಾಂದ ಗುಡ್ಡದಲ್ಲಿ ಅಪರಿಚಿತ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ:ಅತ್ಯಾಚಾರ ಮಾಡಿ ಕೊಲೆಗೈದಿರುವ ಶಂಕೆ

ಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದ  ಮಾಲ್ಕಿ ಜಮೀನಿನ ಗುಡ್ಡವೊಂದರಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ

ಮೃತ ದೇಹ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಮತ್ತೆ ಹಚ್ಚದ ಸ್ಥಿತಿಯಲ್ಲಿದೆ.  ಮೃತ ಮಹಿಳೆ  ಅಂದಾಜು 30 ರಿಂದ 40 ವರ್ಷ ಎಂದು ಅಂದಾಜಿಸಲಾಗಿದೆ. ಅಲ್ಲಿನ ಸ್ಥಳೀಯರು ಮೃತ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಸಿ.ಪಿ.ಐ ಮಾಹಾಬಲೇಶ್ವರ ನಾಯ್ಕ, ಪಿ.ಎಸ್.ಐ ಗಳಾದ ರತ್ನ ಕೆ ಹಾಗೂ ಸುಮಾ ಆಚಾರ್ಯ ಭೇಟಿ ನೀಡಿ ಪರಿಶೀಲಿಸಿ ಮೃತ ಮಹಿಳೆಯ ಮೃತ ದೇಹವವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು .ಪೊಲೀಸ ತನಿಖೆ  ಚುರುಕುಗೊಂಡಿದೆ.

error: