May 15, 2024

Bhavana Tv

Its Your Channel

ಶಿರಾಲಿ ಗ್ರಾಮ ಪಂಚಾಯತ್‌ನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ

ಭಟ್ಕಳ:ಶಿರಾಲಿ ಗ್ರಾಮ ಪಂಚಾಯತ್‌ನಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷರಾದ ರೇವತಿ ನಾಯ್ಕ್ ನೆರವೇರಿಸಿದರು.

ಶಿರಾಲಿ ಗ್ರಾಮ ಪಂಚಾಯತ್ ಅಶೋಕ ಮೈದಾನದ ಆವರಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸರ್ವ ಸದಸ್ಯರು ಸಾರ್ವಜನಿಕರು ಹಾಗೂ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

error: