May 12, 2024

Bhavana Tv

Its Your Channel

ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕೋಟಿ ಕಂಠ ಗಾಯನ

ಭಟ್ಕಳ: ಸರಕಾರದ ಆದೇಶದಂತೆ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ದಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ನೆರವೇರಿಸಲಾಯಿತು ಹಾಗೂ ನಾಡು ನುಡಿಯ ಕುರಿತಾದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

error: