April 28, 2024

Bhavana Tv

Its Your Channel

ಬಳಕೂರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ನಾಯ್ಕ ಬಳಕೂರ ಆಯ್ಕೆ.

ಭಟ್ಕಳ: ಬಳಕೂರ ವ್ಯವಸಾಯ ಸೇವಾ ಸಹಕಾರಿ ಸಂಘದ ನವೆಂಬರ್ 13ರಂದು ನಡೆದ ಚುನಾವಣೆಯಲ್ಲಿ ಕೇಶವ ನಾಯ್ಕ ನೇತೃತ್ವದಲ್ಲಿ 12ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11ಸ್ಥಾನದಲ್ಲಿ ವಿಜಯಗಳಿಸಿ,ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೇಶವ ನಾಯ್ಕಬಳಕೂರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀ ಗಜಾನನ ಪಂಡಿತ್ ಆಯ್ಕೆಯಾಗಿದ್ದಾರೆ.

error: