
ಭಟ್ಕಳ: ವೈದ್ಯನೊರ್ವ 7 ವರ್ಷದ ಅಪ್ರಾಪ್ತ ಬಾಲಕನೊರ್ವನಿಗೆ ಲೈಂಗಿಕ ದೌರ್ಜನ್ಯ ಏಸಗಿದ್ದಾನೆ ಎಂದು ಆರೋಪಿಸಿ ಬಾಲಕನ ತಾಯಿ ನಗರ ಠಾಣೆಗೆ ಮಂಗಳವಾರ ದೂರು ದಾಖಲಿಸಿದ್ದಾರೆ.
ಭಟ್ಕಳದ ಪಟ್ಟಣದಲ್ಲಿ ಕ್ಲಿನಿಕ್ ನಡೆಸುತ್ತಿರುವ ವೈದ್ಯ ಶೈಲೇಶ ಆರೋಪಿ. ಇವರು ಫೆಬ್ರವರಿಯಿಂದ ನ 10 ರ ನಡುವಿನ ಅವಧಿಯಲ್ಲಿ 7 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ, ಆರೋಪಿಯ ವಿರುದ್ದ ಬಾಲಕನ ತಾಯಿ ನಗರ ಠಾಣೆಗೆ ಮಂಗಳವಾರ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ