
ಭಟ್ಕಳ:- ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.ಇದುವರೆಗೂ ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಗಳು ತಪ್ಪದೇ ತಮ್ಮ ಸಮೀಪದ ನಾಗರೀಕ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಸೆಂಟರ್ ಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಲು ವಿನಂತಿಸಿದೆ.ತಪ್ಪಿದ್ದಲ್ಲಿ ಮುಂದಿನ ಕಂತಿನ ಹಣ ಜಮಾ ಆಗುವುದಿಲ್ಲವೆಂದು ಸೂಚಿಸಿದೆ ಇ-ಕೆವೈಸಿ ಮಾಡಿಸಿದ ರೈತರು ಸಹ ಭೇಟಿ ನೀಡಿ ದೃಢೀಕರಿಸಲು ಕೋರಿದೆ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಮಾವಳ್ಳಿ/ಸೂಸಗಡಿಯನ್ನು ಭೇಟಿ ಮಾಡಿ ಪಡೆಯಬಹುದು ಎಂದು ಭಟ್ಕಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ