September 16, 2024

Bhavana Tv

Its Your Channel

ದಿನದ 24 ಗಂಟೆಯೂ ಕಾರ್ಯಾಚರಿಸುವಂತೆ ಸಹಾಯವಾಣಿ ಕೇಂದ್ರ

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯಾಚರಿಸುವಂತೆ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು ಚುನಾವಣಾ ಸಂಬAಧ ಯಾವುದೇ ಮಾಹಿತಿ, ದೂರು, ಕುಂದು ಕೊರತೆಗಳಲ್ಲಿದ್ದಲ್ಲಿ ತಿಳಿಸಬಹುದು ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು 2023ರ ವಿಧಾನ ಸಭಾ ಚುನಾವಣೆಗೆ ಸಂಬAಧಿಸಿದ ದೂರುಗಳಿದ್ದಲ್ಲಿ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 08385-223722 ಹಾಗೂ ಸಹಾಯವಾಣಿ ಮೊಬೈಲ್ ಸಂಖ್ಯೆ 8073403314ಗೆ ಕರೆ ಮಾಡಬಹುದು ಎಂದೂ ಅವರು ಲಿಖಿತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: