May 9, 2024

Bhavana Tv

Its Your Channel

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ ಜುಲೈ ೦೩, ೨೦೨೧, ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್-೧೯ ಲಸಿಕಾ ಅಭಿಯಾನ

ಹೊನ್ನಾವರ; ತಾಲೂಕಾ ಆರೋಗ್ಯ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕೊಡ್ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾಲೇಜಿನ ಸರ್ವ ಸಿಬ್ಬಂದಿಗಳು ಹಾಗೂ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್-೧೯ ಲಸಿಕಾ ಅಭಿಯಾನವನ್ನು ದಿನಾಂಕ ಜುಲೈ ೦೩, ೨೦೨೧, ಶನಿವಾರರಂದು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಎಲ್ಲಾ ಭೋದಕ- ಭೋದಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕಾಲೇಜಿನ ಪ್ರಾಂಶುಪಾಲರು ಡಾ. ಸುಮಂಗಲಾ ಬಿ. ನಾಯಕ ರವರು ಕೊರಿರುತ್ತಾರೆ.

error: