May 10, 2024

Bhavana Tv

Its Your Channel

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಯಶಸ್ವಿಯಾಗಿ ನಡೆದ ಕೋವಿಡ್ -೧೯ ಲಸಿಕಾ ಅಭಿಯಾನ

ಹೊನ್ನಾವರ ; ದಿನಾಂಕ ೩/೭/೨೦೨೧, ಶನಿವಾರದಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಹಮ್ಮಿಕೊಂಡಿದ್ದ ಉಚಿತ ಕೋವಿಡ್-೧೯ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು, ಲಸಿಕಾ ಅಭಿಯಾನದಲ್ಲಿ ಒಟ್ಟು ೯೬೩ ವಿದ್ಯಾರ್ಥಿಗಳು ಹಾಗೂ ೩೭ ಕಾಲೇಜು ಸಿಬ್ಬಂದಿಗಳು ಲಸಿಕೆಯನ್ನು ಪಡೆದಿರುತ್ತಾರೆ. ಕೋವಿಡ್-೧೯ ನಿಯಂತ್ರಿಸುವಲ್ಲಿ ಕರ್ನಾಟಕ ಸರ್ಕಾರ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆ ಕೈಗೊಂಡಿರುವ ಸದ್ರಿ ಅಭಿಯಾನ ಯಶಸ್ವಿಯಾಗಿದೆ ಎಂದು ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರ ಇವರು ತಿಳಿಸಿರುತ್ತಾರೆ.

error: