May 5, 2024

Bhavana Tv

Its Your Channel

ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ರೈಡ್, 20ಕೆಜಿ ಪ್ಲಾಸ್ಟಿಕ್ ವಶ

ಹೊನ್ನಾವರ ಮಂಕಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅಜೇಯ ಭಂಡಾರಕರರವರ ನೇತ್ರತ್ವದಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿಗಳ ಮೇಲೆ ರೈಡ್ ಮಾಡಿ 20ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.
ಜುಲೈ 1ರಿಂದ ಸರ್ಕಾರ ಪ್ಲಾಸ್ಟಿಕ್ ನಿಷೇಧಿಸಿದ ಹಿನ್ನಲೆಯಲ್ಲಿ ಈ ರೈಡ್ ಮಾಡಲಾಗಿದೆ. ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ಈಗ ದಂಡ ಹಾಕಲಾಗಿದ್ದು ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಅಂಗಡಿ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಣಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.

error: