May 16, 2024

Bhavana Tv

Its Your Channel

ಹೊನ್ನಾವರ-ಕುಮಟಾ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮಕ್ಕೆ ಡಿ.ಕೆ.ಶಿವಕುಮಾರ್ ಶ್ಲಾಘನೆ

ಹೊನ್ನಾವರ : ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಕಳೆದ ಗುರುವಾರ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಕುಮಟಾದ ಮಣಕಿ ಮೈದಾನದಲ್ಲಿ ಏರ್ಪಡಿಸಿದ್ದ,ಜನಜಾಗೃತಿ ಸಮಾವೇಶವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಯಲು ಕಾರಣೀಕರ್ತರಾದ ಕುಮಟಾ-ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮವನ್ನು, ಸಮಾವೇಶದ ಬಳಿಕ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಕ್ತಕಂಠದಿAದ ಶ್ಲಾಘೀಸಿದರು.ಅಲ್ಲಿಯೇ ಉಪಸ್ಥಿತರಿದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಮತ್ತುಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕಅವರ ಬೆನ್ನುತಟ್ಟಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಅಭಿನಂಧಿಸಿದರು.

error: