April 5, 2025

Bhavana Tv

Its Your Channel

ಶಿಕ್ಷಕ ಜಿ.ಎಸ್.ಹೆಗಡೆ ರಾಜ್ಯಮಟ್ಟಕ್ಕೆ ಆಯ್ಕೆ

ಹೊನ್ನಾವರ:- ಸರಕಾರಿ ಪ್ರಾಥಮಿಕ ಶಾಲೆ ಗುಡ್ಡೇಬಾಳ ಹೊನ್ನಾವರ ಇಲ್ಲಿಯ ಶಿಕ್ಷಕರಾದದ ಜಿ.ಎಸ್.ಹೆಗಡೆ ಇವರು ರಾಜ್ಯಶಿಕ್ಷಕರ ಕಲ್ಯಾಣ ನಿಧಿಯಿಂದ ಹೊನ್ನಾವರದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ವಿಭಾಗದಲ್ಲಿ ನಡೆದ ಪ್ರಬಂದ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

error: