March 27, 2025

Bhavana Tv

Its Your Channel

ನ್ಯೂ ಇಂಗ್ಲಿಷ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ

ಹೊನ್ನಾವರ: ನ್ಯೂ ಇಂಗ್ಲಿಷ್ ಸ್ಕೂಲ್ ಹೊನ್ನಾವರ ದಲ್ಲಿ ದಿನಾಂಕ 8.3.2023 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನ್ಯೂ ಇಂಗ್ಲಿಷ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿ ಗಳು ಮಹಿಳಾ ಶಿಕ್ಷಕಿಯರಿಗೆ ಹಾಗೂ ಪಾಲಕರಿಗೆ ಅತ್ಯಂತ ಪ್ರೀತಿಯಿಂದ ಪುಷ್ಪ ನೀಡಿ ಗೌರವಿಸಿದರು. ಮಹಿಳಾ ಶಿಕ್ಷಕಿಯರು ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

error: