
ಹೊನ್ನಾವರ ತಾಲೂಕಿನ ಕಾಸರಕೋಡ ಗ್ರಾಮದ ತೊಪ್ಪಲ ಮತ್ತು ಕಳಸಿನಮೊಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಸರಿಸುಮಾರು 12 ಲೋಡ್ ಮರಳನ್ನು ಜಪ್ತುಪಡಿಸಿಕೊಂಡ ಘಟನೆ ರವಿವಾರ ಸಾಯಂಕಾಲ ಸಂಭವಿಸಿದೆ.
ಅಕ್ರಮ ಮರಳುಸಾಗಣಿ ತಾಲೂಕಿನಿಂದ ಜಿಲ್ಲೆಯ ವಿವಿಧಡೆ ಸಾಗಿಸಲಾಗುತ್ತಿದೆ ಎನ್ನುವ ಆರೋಪವಿತ್ತು. ಇದರ ಬೆನ್ನಲೆ ಇದೀಗ ಅಧಿಕಾರಿಗಳು ಅಕ್ರಮ ಸಾಗಟ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಸಿ.ಪಿ.ಐ ಮಂಜುನಾಥ ಇ.ಓ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಅಕ್ರಮ ಮರಳು ಸಾಗಾಟ ಮಾಡುವರಿಗೆ ಶಾಕ್ ನೀಡಿದಂತಾಗಿದೆ. ಈ ವೇಳೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ