March 13, 2025

Bhavana Tv

Its Your Channel

ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವ

ಹೊನ್ನಾವರ ; ನಾಡಪ್ರಭು ಕೆಂಪೇಗೌಡ ಜಯಂತ್ಯೋತ್ಸವದ ಅಂಗವಾಗಿ ಹೊನ್ನಾವರ ಒಕ್ಕಲಿಗರ ಸಮುದಾಯ ಭವನದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾದ ಮಹಾಬಲ ಗೌಡ, ಹೊನ್ನಾವರ ಕ.ಸಾ.ಪ. ಅಧ್ಯಕ್ಷರಾದ ಎಸ್. ಎಚ್. ಗೌಡ, ಗ್ರಾಮ ಪಂಚಾಯತ ಅಧ್ಯಕ್ಷರಾದ ಗಂಗಾಧರ ಗೌಡ, ಕರ್ನಾಟಕ ರಕ್ಷಣಾ ವೇಧಿಕೆ ಅಧ್ಯಕ್ಷ ಮಂಜುನಾಥ ಗೌಡ, ಹಿರಿಯರಾದ ಎನ್. ಕೆ. ಗೌಡ ಹಾಗೂ ಸಂಘದ ಆಡಳಿತ ಮಂಡಳಿ ಸದಸ್ಯರುಗಳು ಮತ್ತು ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

error: