
ಹೊನ್ನಾವರ : ಪಿಯು ಪರೀಕ್ಷೆಗೆ ಕುಳಿತ 162 ವಿದ್ಯಾರ್ಥಿಗಳಲ್ಲಿ ಎಲ್ಲರೂ ಸಹ ತೇರ್ಗಡೆ ಹೊಂದಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಸ್.ಹೆಗಡೆ ತಿಳಿಸಿದ್ದಾರೆ . ಕಾಲೇಜಿನ ಕಲಾ ವಿಭಾಗದ 47,ವಿಜ್ಞಾನ ವಿಭಾಗದ 43 ಮತ್ತು ವಾಣಿಜ್ಯ ವಿಭಾಗದ 72 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಕುಳಿತಿದ್ದು ಎಲ್ಲರೂ ತೇರ್ಗಡೆ ಹೊಂದಿದ್ದು ಕಾಲೇಜಿಗೆ ಉತ್ತಮ ಫಲಿತಾಂಶ ತಂದುಕೊಟ್ಟಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು

ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಿಸಿರುವದು ಹೆಮ್ಮೆಯ ವಿಚಾರ. ವಿದ್ಯಾರ್ಥಿಗಳನ್ನು ಮತ್ತು ಈ ಸಾಧನೆಗೆ ಕಾರಣರಾದ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸ ಬಳಗಕ್ಕೆ ಕಾಲೇಜು ಅಭಿವ್ರದ್ದಿ ಸಮಿತಿಯ ಉಪಾಧ್ಯಕ್ಷ ಚಂದ್ರಕಾ0ತ ಕೊಚರೇಕರ ಅಭಿನಂದಿಸಿದ್ದಾರೆ.

More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ