September 14, 2024

Bhavana Tv

Its Your Channel

ವರುಣನ ಆರ್ಭಟ ಮುಂದುವರೆದಿದ್ದು, ಭಾಸ್ಕೇರಿ ಸಮೀಪ ಗುಡ್ಡ ಕುಸಿತವಾಗಿದೆ.

ಹೊನ್ನಾವರ ; ರಾಷ್ಟ್ರೀಯ ಹೆದ್ದಾರಿ 206 ಹೊನ್ನಾವರದಿಂದ ಆರು ಕಿ.ಮೀ ದೂರದಲ್ಲಿರುವ ಭಾಸ್ಕೇರಿ ಸಮೀಪ ಬುಧವಾರ ರಾತ್ರಿ 9 ಗಂಟೆಯ ಸಮಯದಲ್ಲಿ ಗುಡ್ಡ ಕುಸಿತವಾಗಿ ಭಾರೀ ಗಾತ್ರದ ಬಂಡೆ ಹೆದ್ದಾರಿಯಲ್ಲಿ ಬಿದ್ದಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿತ ಮುಂದುವರೆದಿರುದರಿAದ ಅತಂಕ ಎದುರಾಗಿದೆ. ಹೆದ್ದಾರಿ ಸಂಚಾರಕ್ಕೆ ಕೆಲ ಕಾಲ ವ್ಯತ್ಯಯ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರ ಸಹಕಾರದ ಮೇರೆಗೆ ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

error: