ವರದಿ: ನಟರಾಜ ಗದ್ದೆಮನೆ ಕುಮಟಾ
ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕುಮಟಾ ತಾಲ್ಲೂಕಿನ ಹರ್ಕಡೆಯಲ್ಲಿ ಸಂಭವಿಸಿದೆ.
ಮುರ್ಡೇಶ್ವರದಿಂದ ದಾಂಡೇಲಿಗೆ ಪ್ರವಾಸಕ್ಕೆಂದು ತೆರಳುತ್ತಿರುವಾಗ ಅತೀವೇಗ ಹಾಗೂ ನಿಷ್ಕಾಳಜಿಯಿಂದ ಲಾರಿ ಚಲಾಯಿಸಿದ ಪರಿಣಾಮ ಅವಿನಾಶ( ೨೧) ಸ್ಥಳದಲೇ ಸಾವನ್ನಪಿದ್ದಾನೆ
ಸತ್ಯ ಪ್ರಮೋದ್ ( ೨೧)ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪಿ.ಎಸ್.ಐ ರವಿ ಗುಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ