May 3, 2024

Bhavana Tv

Its Your Channel

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

ವರದಿ: ನಟರಾಜ ಗದ್ದೆಮನೆ

ಕುಮಟಾ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಘಟನೆ ಕುಮಟಾ ಪಟ್ಟಣದ ಗಿಬ್ ವೃತ್ತದ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಹೊಸ ಬಸ್ ನಿಲ್ದಾಣದಿಂದ ಗಿಬ್ ವೃತ್ತದ ಬಳಿಗೆ ತೆರಳುತ್ತಿದ್ದ ಮಣ್ಣು ತುಂಬಿದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಸ್ಥಳಕ್ಕೆ ಎ.ಎಸ್.ಐಗಳಾದ ನಾಗರಾಜಪ್ಪ ಎನ್, ದುರ್ಗಪ್ಪ ಕಲಘಟಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

error: