May 15, 2024

Bhavana Tv

Its Your Channel

ಇಂದಿನಿOದ 4 ದಿನ ಕಾಲ ಮಳೆ

ಕುಮಟಾ :ಕರ್ನಾಟಕದ ನಾನಾ ಭಾಗಗಳಲ್ಲಿ ಈಗಾಗಲೇ ಮಳೆ ಅಬ್ಬರ ಶುರುವಾಗಿದ್ದು , ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ . ಈ ಬಗ್ಗೆ ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ
ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿoದ 4 ದಿನ ಮಳೆ ಮುಂದುವರೆಯುವ ನಿರೀಕ್ಷೆಯಿದೆ ಎನ್ನಲಾಗಿದೆ

ವರದಿ: ನಟರಾಜ ಗದ್ದೆಮನೆ ಕುಮಟಾ

error: