ಕುಮಟಾ ಚಿತ್ರಗೀಯ ಮಹಾತ್ಮಾ ಗಾಂಧಿ ಪ್ರೌಢಶಾಲೆ ಬಳಿ ಶಾಲಾ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೇ ಸತಾಯಿಸುತ್ತಿರುವ ಬಗ್ಗೆ ಶಿಕ್ಷಕರು ಶಾಸಕ ದಿನಕರ ಶೆಟ್ಟಿ ಅವರು ಗಮನಕ್ಕೆ ತಂದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಮಕ್ಕಳ ಸಮಸ್ಯೆ ಬಗೆಹರಿಸಿದರು. ಜೊತೆಗೆ ಡಿಪೋ ಮ್ಯಾನೇಜರ್ ಅವರನ್ನು ಸ್ಥಳಕ್ಕೆ ಕರೆಯಿಸಿ ಶಾಲೆ ಸಮೀಪವೇ ಬಸ್ ನಿಲ್ಲಿಸಬೇಕೆಂದು ಸೂಚಿಸಿದರು. ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಮಕ್ಕಳನ್ನು ತೊಂದರೆಗೆ ಒಳಪಡಿಸಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ