December 20, 2024

Bhavana Tv

Its Your Channel

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಾಜಿ ಶಾಸಕಿ ಶ್ರೀಮತಿ ಶಾರದಾ ಮೋಹನ್ ಶೆಟ್ಟಿ

ಕುಮಟಾ & ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಇಂದು ಸೋಮವಾರ ಮಾಜಿ ಶಾಸಕಿ ಶ್ರೀಮತಿ ಶಾರದಾ ಮೋಹನ್ ಶೆಟ್ಟಿ ನಾಮ ಪತ್ರ ಸಲ್ಲಿಸಿದ್ದಾರೆ.
ಕುಮಟಾ ಹೊನ್ನಾವರ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಟಿಕೆಟ್ ಸ್ಥಳೀಯ ಮುಖಂಡರಿಗೆ ನೀಡದೆ ಹೊರಗಿನವರಿಗೆ ನೀಡಿರುವುದರಿಂದ ಕುಮಟಾ ಕಾಂಗ್ರೇಸ್‌ನಲ್ಲಿ ಬಂಡಾಯವೆದ್ದಿತ್ತು. ಮಾಜಿ ಶಾಸಕಿ ಶಾರದಾ ಶೆಟ್ಟಿ ಬಂಡಾಯ ಕಹಳೆ ಉದಿದ್ದರು. ಇದರಿಂದ ಕಾಂಗ್ರೇಸ್ ವಿವಿದ ಸೆಲ್‌ನ ಘಟಕಾಧ್ಯಕ್ಷರು ಸಾಮೂಹಿಕ ರಾಜಿನಾಮೆ ಸಲ್ಲಿಸಿದ್ದರು.

error: