September 16, 2024

Bhavana Tv

Its Your Channel

ಸಂಸದೆಯಾದ ಬಳಿಕ ನನ್ನ ಮೊದಲ ಆದ್ಯತೆಯೇ ಸುಸಜ್ಜಿತ ಆಸ್ಪತ್ರೆಯ ನಿರ್ಮಾಣ-ಡಾ.ಅಂಜಲಿ ನಿಂಬಾಳ್ಕರ್

ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಇದು ಈ ಬಾಗದವರಿಗೆ ನಾನು ಕೊಡುವ ಗ್ಯಾರಂಟಿ ಎಂದು ಕೆನರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು

error: