
ಭಟ್ಕಳ: ಮುರ್ಡೇಶ್ವರಆರ್.ಎನ್.ಎಸ್ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ದಿನೇಶ ಗಾಂವಕರ್, ಪ್ರಾಂಶುಪಾಲರಾದ ಗೀತಾ ಕಿಣಿ, ಶಿಕ್ಷಕರು ಹಾಗೂ ಮಕ್ಕಳು ಜೊತೆಗೂಡಿ ಗಿಡಗಳನ್ನು ನೆಟ್ಟರು.
ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳೊಂದಿಗೆ ಪರಿಸರ ಜಾಗ್ರತಿ ಜಾಥಾವನ್ನು ಹಮ್ಮಿಕೊಂಡು, ಮುರ್ಡೇಶ್ವರದ ನಾಗರಿಕರಿಗೆ ಹಲವು ವಿಧದ ಗಿಡಗಳನ್ನು ನೀಡಲಾಯಿತು.

More Stories
ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಒಲಿಂಪಿಯಾಡ ಪದಕ ವಿತರಣ ಸಮಾರಂಭ:
ಮುರ್ಡೇಶ್ವರದಲ್ಲಿ ಗ್ರಾಮೀಣ ಮಹಿಳಾ ದಿನಾಚರಣೆ- 2024
ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ಸಿಪ್ ಕಾರ್ಯಕ್ರಮ: