May 1, 2024

Bhavana Tv

Its Your Channel

ಬಿ.ಕಾಂ ತೃತೀಯ ಸೆಮಿಸ್ಟರ್ ಫಲಿತಾಂಶ ಪ್ರಕಟ; ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ’

ಮುರುಡೇಶ್ವರ:- ಆರ್.ಎನ್.ಎಸ್ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ಬಿ.ಕಾಂ ತೃತೀಯ ಸೆಮಿಸ್ಟರ್‌ನಲ್ಲಿ ಶೇ.89% ರಷ್ಟು ಫಲಿತಾಂಶ ಬಂದಿದ್ದು, ಅದರಲ್ಲಿ 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದು, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುತ್ತಾರೆ. ಕು. ಅಶ್ವಿನಿ ನಾಯ್ಕ ಶೇ.93.57%, ಕು. ಸುಶ್ಮಿತಾ ನಾಯ್ಕ ಶೇ.87%, ಕು. ಭಾಗ್ಯ ನಾಯ್ಕ ಶೇ.84.71% ರಷ್ಟು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳನ್ನು ನಮ್ಮ ಸಂಸ್ಥೆಯ ಅಧ್ಯಕ್ಷರು, ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿವೃಂದದವರು ಅಭಿನಂದಿಸಿದ್ದಾರೆ.

error: