May 4, 2024

Bhavana Tv

Its Your Channel

ಅತ್ಯಂತ ಯಶಸ್ವೀಯಾಗಿ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್‌ಸಿಪ್ ಕಾರ್ಯಕ್ರಮ:

ಮುರ್ಡೇಶ್ವರ ; ದಿನಾಂಕ 20.04.2024 ಶನಿವಾರದಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ವತಿಯಿಂದ ನಡೆದ ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್‌ಸಿಪ್ ಯೋಜನೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಯಶಸ್ವೀಯಾಗಿ ನಡೆಸಲಾಯಿತು. ಸುಮಾರು ಒಂದು ಸಾವಿರಕ್ಕಿಂತ ಅಧಿಕ ವಿದ್ಯಾರ್ಥಿಗಳು ವಿವಿಧ ತರಗಳಿಂದ ಪಾಲ್ಗೊಂಡು ಪರೀಕ್ಷೆ ಬರೆದಿರುತ್ತಾರೆ. ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಪ್ರತಿಕ್ರಿಯೇ ವ್ಯಕ್ತವಾಗಿದ್ದು ಇದಕ್ಕೆ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸನ್ಮಾನ್ಯ ಮಂಕಾಳ್ ಎಸ್ ವೈದ್ಯರವರು ಹಾಗೂ ಟ್ರಸ್ಟಿ, ವ್ಯವಸ್ಥಾಪಕ ನಿರ್ದೇಶಕಿಯವರಾದ ಡಾ. ಪುಷ್ಪಲತಾ ಎಮ್ ವೈದ್ಯ ರವರು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

error: