ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರು ಜನವರಿ, 15 ರಂದು ಶಿರಸಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರಿಂದ ಮನವಿ ಮತ್ತು ಧರಣಿ
ಶಿರಸಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರು ಜನವರಿ, 15 ರಂದು ಶಿರಸಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಅಂದು ಮುಂಜಾನೆ 9:30 ರಿಂದ 11 ಗಂಟೆಯವರೆಗೆ ಶಿರಸಿಯ ಹಳೇ ಬಸ್‌ಸ್ಟಾಂಡ್ ಸರ್ಕಲ್, ಬಿಡ್ಕಿಬೈಲಿನ, ಗಾಂಧಿಪ್ರತಿಮೆ ಏದುರು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರವೇದಿಕೆಅಧ್ಯಕ್ಷರವೀಂದ್ರನಾಯ್ಕಪತ್ರಿಕಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಈಗಾಗಲೇ ಸಾಕಷ್ಟು ಸಾರೇ ವಿವಿಧ ರೀತಿಯ ಹೋರಾಟ ಮತ್ತು ಪ್ರತಿಭಟನೆ ಜರುಗಿಸಿದಾಗಿಯೂ ಸರಕಾರ ಸ್ಫಂಧಿಸದೇ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆಅರಣ್ಯವಾಸಿಗಳಸಮಸ್ಯೆಗಳನ್ನ ತಲುಪುವಉದ್ದೇಶದಿಂದಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತಅರಣ್ಯ ಅತಿಕ್ರಮಣದಾರರು ಆಗಮಿಸಬೇಕಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ
More Stories
ಪ್ರಕೃತಿ ವಿಸ್ಮಯ : ಅಪರೂಪದ ಅವಳಿ ಬೆಕ್ಕಿನ ಮರಿಗಳು.
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ