
ಶಿರಸಿ ; ದಿನಾಂಕ 15.09.2023 ಶುಕ್ರವಾರ ಬೆಳಿಗ್ಗೆ 10.30 ಘಂಟೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರಿನ ಕುಂದರಗಿ ಸಭಾಭವನದಲ್ಲಿ ಶ್ರೀ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಿತ್ತೂರಿನ ಆಟೋ ರಿಕ್ಷಾ, ಹಾಗೂ ಗೂಡ್ಸ್ ರಿಕ್ಷಾ ಚಾಲಕ ಮತ್ತು ಮಾಲಕರಿಗೆ ಉಚಿತ ಪಾಸಿಂಗ್ ಯೋಜನೆ ಹಾಗೂ ಔತಣಕೂಟ, ಸಮವಸ್ತ್ರ ಮತ್ತು ಪ್ರಿಂಟಿAಗ್ ಹುಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆದ್ದರಿಂದ ತಾವುಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ನಮ್ಮ ಸಮಾಜಮುಖಿ ಕಾರ್ಯಗಳನ್ನು ಪ್ರೋತ್ಸಾಹಿಸಿ, ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀ ಅನಂತಮೂರ್ತಿ ಎಮ್. ಹೆಗಡೆ ಮನವಿ ಮಾಡಿದ್ದಾರೆ.

More Stories
ಪ್ರಕೃತಿ ವಿಸ್ಮಯ : ಅಪರೂಪದ ಅವಳಿ ಬೆಕ್ಕಿನ ಮರಿಗಳು.
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ