
ಶಿರಸಿ ;ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀ ಗಂಗಾಧರೇ0ದ್ರ ಸರಸ್ವತೀ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸೋಂದಾ ಶ್ರೀ ಸ್ವರ್ಣವಲ್ಲಿ ಮಠದ ಅಧ್ಯಕ್ಷರಾದ ವಿ ಎನ್ ಹೆಗಡೆ ಬೊಮ್ಮನಳ್ಳಿ, ಶಿರಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಶ ಗೌಡ,ಪ್ರಮುಖರಾದ ರಮೇಶ ದುಭಾಸಿ, ಶ್ರೀಪಾದ ಹೆಗಡೆ ಕಡವೆ,ದೀಪಕ್ ದೊಡ್ಡುರ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
More Stories
ಪ್ರಕೃತಿ ವಿಸ್ಮಯ : ಅಪರೂಪದ ಅವಳಿ ಬೆಕ್ಕಿನ ಮರಿಗಳು.
ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ
ಶೂನ್ಯ ಸಾಧನೆ ಮುಚ್ಚಿಡಲು ಬಿಜೆಪಿಯಿಂದ ಮತ್ತೆ ಮೇಸ್ತಾ ಪ್ರಕರಣ ಮುನ್ನೆಲೆಗೆ: ಭೀಮಣ್ಣ ನಾಯ್ಕ