April 28, 2024

Bhavana Tv

Its Your Channel

ದತ್ತಮಂದಿರಕ್ಕೆ ಭೇಟಿ ನೀಡಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಶ್ರೀ ದತ್ತ ಜಯಂತಿಯ ಅಂಗವಾಗಿ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ನಾಯ್ಕನಕೆರೆಯ ದತ್ತಮಂದಿರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಕೆ.ಎಮ್.ಎಫ್ ನಿರ್ದೇಶಕರಾದ ಸುರೇಶಚಂದ್ರ ಹೆಗಡೆ ಕೇಶನ್ಮನೆ, ಬಾಬು ಬಾಂದೇಕರ,ಅರ್ಚಕ ಅಶೋಕ ಹೆಗಡೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

error: