
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಸವಣಗೇರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ನಂತರ ಸಭಾ ಕಾರ್ಯಕ್ರಮವನ್ನು ಸಚಿವರಾದ ಶಿವರಾಮ ಹೆಬ್ಬಾರವರು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ವೇಳೆ ಸವಣಗೇರಿ ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಸವಣಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರಾನAದ ಭಟ್, ಸ್ಥಳೀಯ ಪ್ರಮುಖರಾದ ಶ್ರೀಪಾದ ಹೆಗಡೆ ಪಣತಗೇರಿ, ಆರ್.ಎಸ್.ಭಟ್, ರವಿ ನಾಯ್ಕ, ವಿನಾಯಕ ಪೂಜಾರಿ, ಗಣೇಶ ಹೆಗಡೆ ಪಣತಗೇರಿ, ಪಟ್ಟಣ ಪಂಚಾಯತ ನಾಮನಿರ್ದೇಶಿತ ಸದಸ್ಯರಾದ ನಾಗರಾಜ ಕಾಂಬಳೆ ಹಾಗೂ ಗ್ರಾಮಸ್ಥರು, ಕಾರ್ಯಕರ್ತರು ಉಪಸ್ಥಿತರಿದ್ದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ