
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ ಚುನಾವಣೆಗೆ ಪ್ರಚಾರದ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಬಸವರಾಜ ಹೊರಟ್ಟಿ ಅವರನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ಶಾಲು ಹೊದಿಸಿ ಸನ್ಮಾನಿಸಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯರಾದ ಎಸ್.ವಿ.ಸಂಕನೂರ,ಮAಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ, ಉಪಾಧ್ಯಕ್ಷರಾದ ಶಿರಿಷ ಪ್ರಭು, ಪ್ರಮುಖರಾದ ವಿಜಯ ಮಿರಾಶಿ, ಮುರಳಿ ಹೆಗಡೆ, ಹಾಗೂ ಪಕ್ಷದ ರಾಜ್ಯಸ್ತರಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ