
ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ;ತಾಲೂಕಿನ ಕಿರವತ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯ ಅಮೃತ ಮಹೋತ್ಸವವನ್ನು ಧ್ವಜಾರೋಹಣ ಮಾಡುವ ಮೂಲಕ ಸಡಗರ ಸಂಭ್ರಮದಿAದ ಆಚರಿಸಲಾಯಿತು.
ವೀರ ಶಿವಾಜಿ ಸೇನೆಯ ಜಿಲ್ಲಾಧ್ಯಕ್ಷ ಮಹೇಶ ಪೂಜಾರ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು.
ಸಾಮಾಜಿಕ ಕಾರ್ಯಕರ್ತ ಭೀಮಶಿ ವಾಲ್ಮೀಕಿ,ಐಕ್ಯತಾ ಸಂಘ ದ ಪದಾಧಿಕಾರಿಗಳು,ವರ್ತಕ ಸಂಘದ ಪದಾಧಿಕಾರಿಗಳು,ಗ್ರಾಮಸ್ಥರು, ಲಿಟ್ಲ ಪ್ಲಾವರ್ ಶಾಲೆಯ ಮಕ್ಕಳು,ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಿಕ್ಷಕ ಸಿಬ್ಬಂದ್ದಿಗಳು ಭಾಗವಹಿಸಿದ್ದರು.

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ