
ಯಲ್ಲಾಪುರ:ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿಯವರು ತಮ್ಮ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ಪರಿಶಿಷ್ಟ ಜಾತಿಯ ವಿಶೇಷ ಅನುದಾನದಲ್ಲಿ, ಹುಣಶೆಟಿಕೊಪ್ಪ ಅಂಗನವಾಡಿ ಕಟ್ಟಡ, ಮಳಲಗಾಂವ ಆಗೇರ ಕಾಲೋನಿ ರಸ್ತೆ,ಚಿಕ್ಕೊತ್ತಿ ಶಾಲೆ ಕೋಠಡಿ ,ಹೆಮ್ಮಾಡಿ ,ಕೊಣನಗುಂಡಿ ಆಗೇರ ಕಾಲೋನಿ ರಸ್ತೆ ,ಚವತ್ತಿ ಎಸ್.ಸಿ.ಕಾಲೋನಿ ರಸ್ತೆ, ಹಿತ್ಲಳ್ಳಿ ಕಟ್ಟಿಗೆ ಪಾಲ್ ರಸ್ತೆ ಈ ಕಾಮಗಾರಿಗಳ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೇರವೆರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಭಾಜಪ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ,ಕೆ.ಆರ್.ಐ.ಡಿ.ಎಲ್ ಇಂಜಿನಿಯರ ಡಿ.ಎಲ್.ನಾಯ್ಕ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ವೇಣುಗೋಪಾಲ ಮದ್ಗುಣಿ

More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ