April 26, 2024

Bhavana Tv

Its Your Channel

ಯಲ್ಲಾಪುರದ ತಹಶೀಲ್ದಾರ ಕಚೇರಿಯಲ್ಲಿ ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ಯಲ್ಲಾಪುರ:- ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಯಲ್ಲಾಪುರ ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ” ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ” ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ನಿವೃತ್ತ ಶಿಕ್ಷಕರಾದ ವೈ.ಎಸ್.ಗೋಕುಲ್ ಹಾಗೂ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

error: