April 26, 2024

Bhavana Tv

Its Your Channel

ವೈ.ಟಿ.ಎಸ್.ಎಸ್ ಪ್ರೌಢಶಾಲೆಯ ಆವರಣದಲ್ಲಿ ಹಿರಿಯ ನಾಗರಿಕ ದಿನಾಚರಣೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಪಟ್ಟಣದ ವೈ.ಟಿ.ಎಸ್.ಎಸ್ ಪ್ರೌಢಶಾಲೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ” ಹಿರಿಯ ನಾಗರಿಕ ದಿನಾಚರಣೆ ” ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್.ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ್, ನಿವೃತ್ತ ಪ್ರಾಂಶುಪಾಲರಾದ ಶ್ರೀರಂಗ ಕಟ್ಟಿ, ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ,ಎಸ್.ಎಲ್.ಜಾಲಿಸತ್ಗಿ,ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಹಾಗೂ ನಿವೃತ್ತ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು

error: