April 20, 2024

Bhavana Tv

Its Your Channel

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಸಚಿವ ಶಿವರಾಮ ಹೆಬ್ಬಾರ ರವರು ವೀಡಿಯೋ ಸಂವಾದ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತಂತೆ ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ವೀಡಿಯೋ ಸಂವಾದದ ಮೂಲಕವಾಗಿ ಪೂರ್ವಭಾವಿ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ಇಂಧನ ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲ ಕುಮಾರ,ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಮಹಮ್ಮದ ರೋಷನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

error: