May 6, 2024

Bhavana Tv

Its Your Channel

ಬೂತ್ ಮಟ್ಟದ ಕಾರ್ಯಕರ್ತರ ಸಭೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಭಾನುವಾರ ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಗರ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ನಡೆಸಿದರು.
ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಕುರಿತಂತೆ ಕಾರ್ಯಕರ್ತರೊಂದಿಗೆ ಸುದೀರ್ಘವಾಗಿ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹಿರಿಯರಾದ ರಾಮು ನಾಯ್ಕ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಡಾ.ರವಿ ಭಟ್, ಪ್ರಸಾಸ ಹೆಗಡೆ, ಉಪಾಧ್ಯಕ್ಷರಾದ ಶೀರಿಷ ಪ್ರಭು, ಖಜಾಂಚಿ ಮುರಳಿ ಹೆಗಡೆ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

error: