April 29, 2024

Bhavana Tv

Its Your Channel

ಅಖಿಲ ಹವ್ಯಕ ಮಹಾಸಭಾದಿಂದ ಪ್ರತಿಬಿಂಬ ಮತ್ತು ವಿದ್ಯಾ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಪಟ್ಟಣದ ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಅಖಿಲ ಹವ್ಯಕ ಮಹಾಸಭಾ ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ” ಪ್ರತಿಬಿಂಬ ಮತ್ತು ವಿದ್ಯಾ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ” ವನ್ನು ಸಚಿವ ಶಿವರಾಮ ಹೆಬ್ಬಾರ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ,ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶ್ರೀನಿವಾಸ ಹೆಬ್ಬಾರ ಡಾ.ದತ್ತಾತ್ರಯ ಗಾಂವ್ಕಾರ, ಅಖಿಲ ಹವ್ಯಕ ಮಹಾಸಭಾದ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಪ್ರಶಾಂತ ಹೆಗಡೆ, ಉಪಸ್ಥಿತರಿದ್ದರು.

error: