April 20, 2024

Bhavana Tv

Its Your Channel

ವಿಜಯಪುರ ಜಿಲ್ಲೆಯಲ್ಲಿ ೧೭೬ ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ, ೨ ಸಾವು ; ಜಿಲ್ಲಾಧಿಕಾರಿ ಪಿ.ಸುನೀಲಕುಮಾರ .

ವಿಜಯಪುರ ಜಿಲ್ಲೆಯಲ್ಲಿ ಈವರೆಗೂ ೧೭೬ ಬ್ಲ್ಯಾಕ್ ಫಂಗಸ್ ಪ್ರಕರಣಗಳು ದೃಡಪಟ್ಟಿದ್ದು ಎರಡು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.

ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ೮೨ ಜನರಿಗೆ ಚಿಕಿತ್ಸೆಯನ್ನು ವಿವಿಧ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಕೆಲವರು.ಬೇರೆ ಜಿಲ್ಲೆಗಳಿಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ , ಇನ್ನುಳಿದೆಲ್ಲ ರೋಗಿಗಳು ಗುಣಮುಖರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದರು.

ವರದಿ ಬಿ ಎಸ್ ಹೊಸೂರ.

error: