May 6, 2024

Bhavana Tv

Its Your Channel

ಭೀಮಾತೀರದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸಾವು.

ವಿಜಯಪುರ. ಭೀಮಾತೀರದಲ್ಲಿ ಕಾಣಿಸಿಕೊಂಡಿದ್ದ ಚಿರತೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದು,ಸಿಂದಗಿ ತಾ. ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ ಪತ್ತೆಯಾಗಿದೆ. ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾವಳಿ ಇಟ್ಟಿದ್ದ ಚಿರತೆ. ಜಾನುವಾರುಗಳನ್ನ ತಿಂದು ಹಾಕಿದ್ದ ಚಿರತೆ.ಮೊನ್ನೆಯಷ್ಟೆ ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಚಿರತೆ ದೃಶ್ಯ ಸೆರೆಯಾಗಿತ್ತು. ಚಿರತೆ ಬಲೆಗೆ ಕೆಡವಲು ೩ ಬೋನ್ ಇಟ್ಟಿದ್ದ ಅರಣ್ಯ ಇಲಾಖೆ, ಆದ್ರೆ ಇಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಚಿರತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ಪರಿಶೀಲನೆ
ವರದಿ ಬಿ ಎಸ್ ಹೊಸೂರು

error: